Monsoon Updates | ವಿಸ್ತರಿಸುತ್ತಿರುವ ನೈರುತ್ಯ ಮುಂಗಾರು | ಕರಾವಳಿ ಹಾಗೂ ಬೆಂಗಳೂರಿನಲ್ಲಿ ಎಲ್ಲೋ ಎಲರ್ಟ್‌ |

June 3, 2022
10:20 PM

ನೈರುತ್ಯ ಮಾನ್ಸೂನ್‌ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ  4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್‌ ಘೋಷಿಸಲಾಗಿದೆ.

ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್‌ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.

ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.  ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror