ಮಳೆ ಮಾಹಿತಿ | ಭಾರೀ ಮಳೆ ನಿರೀಕ್ಷೆ | ರೆಡ್ ಎಲರ್ಟ್ | ಹಲವು ಕಡೆ 100 ಮಿಮೀ‌ ಮಳೆ

July 5, 2022
8:14 AM
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬಜಗೋಳಿಯಲ್ಲಿ 192 ಮಿಮೀ, ಸುಳ್ಯದಲ್ಲಿ 125 ಮಿಮೀ, ಪುತ್ತೂರು 172 ಮಿಮೀ, ಎಣ್ಮೂರು 160ಮಿಮೀ, ಬೆಳ್ಳಾರೆ 135 ಮಿಮೀ, ಕಲ್ಮಡ್ಕ 135 ಮಿಮೀ, ಕಲ್ಲಾಜೆ‌ 150 ಮಿಮೀ , ಕಮಿಲ 145 ಮಿಮೀ, ಬಳ್ಪ 155ಮಿಮೀ, ಸುಬ್ರಹ್ಮಣ್ಯ 126 ಮಿಮೀ, ಚೆಂಬು 128 ಮಿಮೀ ಮಳೆಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror