ಸುಳ್ಯ, ಕಡಬ ತಾಲೂಕಿನ ಕೆಲವು ಕಡೆ ನಿನ್ನೆ ಉತ್ತಮ ಮಳೆಯಾಗಿದೆ..
ಕಲ್ಲಾಜೆ 55, ಕೊಲ್ಲಮೊಗ್ರ 53, ಮೆಟ್ಟಿನಡ್ಕ 47, ಹಾಲೆಮಜಲು 37, ಎಣ್ಮೂರು 26, ಸುಬ್ರಹ್ಮಣ್ಯ 25, ವಾಲ್ತಾಜೆ-ಕಂದ್ರಪ್ಪಾಡಿ 31, ಕಮಿಲ 11, ಬಳ್ಪ 10, ಕಲ್ಮಡ್ಕ 08 ಮಿ.ಮೀ. ನಷ್ಟು ಮಳೆ ದಾಖಲಾಗಿದೆ..
ಉಳಿದಂತೆ ಸಂಜೆ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣ.. ಹನಿ ಮಳೆ. ರಾತ್ರಿಯೂ ಮೋಡದ ವಾತಾವರಣ.. ತಾಪಮಾನವೂ ವಾಡಿಕೆಗಿಂತ ಹೆಚ್ಚಾಗಿತ್ತು.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…