ಹವಾಮಾನ ವರದಿ | ಕರಾವಳಿ – ಮಲೆನಾಡು ಜಿಲ್ಲೆಗಳಲ್ಲಿಎರಡು ದಿನ ಭಾರೀ ಮಳೆ | ಆರೆಂಜ್-ಎಲ್ಲೋ ಎಲರ್ಟ್‌ |

August 11, 2022
10:10 PM

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆ.12 ಹಾಗೂ 13 ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗದ 6 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಮಾಡಲಾಗಿದ್ದು ಆರೆಂಜ್‌ ಹಾಗೂ ಎಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಮಾಹಿತಿ ತಿಳಿಸಿದೆ.

ಆಗಸ್ಟ್ 12 ರಂದು  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ  ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ‘ಆರೆಂಜ್‌ ಅಲರ್ಟ್’ ನೀಡಲಾಗಿದೆ. ಆ.13 ರಂದು ಮಳೆ  ಇಳಿಕೆಯಾಗಲಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror