ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆ.12 ಹಾಗೂ 13 ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗದ 6 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಮಾಡಲಾಗಿದ್ದು ಆರೆಂಜ್ ಹಾಗೂ ಎಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಮಾಹಿತಿ ತಿಳಿಸಿದೆ.
ಆಗಸ್ಟ್ 12 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಆ.13 ರಂದು ಮಳೆ ಇಳಿಕೆಯಾಗಲಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?