ಹವಾಮಾನ ವರದಿ | ಉತ್ತಮ ಮಳೆಯಾಗುವ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ |

September 26, 2022
3:32 PM

 ರಾಜ್ಯದಲ್ಲಿ ಇಂದು ಸಂಜೆ ಹಾಗೂ ರಾತ್ರಿ ಉತ್ತಮ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ(weather) ಇಲಾಖೆ ನೀಡಿದೆ. 

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror