ರಾಜ್ಯದಲ್ಲಿ ಇಂದು ಸಂಜೆ ಹಾಗೂ ರಾತ್ರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ(weather) ಇಲಾಖೆ ನೀಡಿದೆ.
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…