ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದೆ ಎಂದು ಹೇಳಲಾಗಿದೆ.
ಈ ಹಿನ್ನೆಲೆ ನವೆಂಬರ್ ಎರಡರಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಚಾಮರಾಜ ನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಶಾನ್ಯ ಮುಂಗಾರು ಪ್ರಾರಂಭವಾದ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel