ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

November 1, 2022
1:43 PM

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆ ನವೆಂಬರ್ ಎರಡರಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಚಾಮರಾಜ ನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಶಾನ್ಯ ಮುಂಗಾರು ಪ್ರಾರಂಭವಾದ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror