ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಚಳಿ ಜೋರಾಗಿದ್ದು, ಸದ್ಯ ಚಳಿ ಜೊತೆಗೆ ಮಳೆ ಕೂಡ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490