ಹವಾಮಾನ | ರಾಜ್ಯದಲ್ಲಿ ಮುಂದುವರಿದ ಚಳಿ | ಮಳೆ ಮುಂದುವರಿಯುವ ಸಾಧ್ಯತೆ |

November 30, 2022
9:38 AM

ರಾಜ್ಯದಲ್ಲಿ ಚಳಿ ಮುಂದುವರಿದಿದೆ. ಈ ನಡುವೆಯೇ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಲಕ್ಷಣ ಇರುವುದರಿಂದ ಮಳೆಯಾಗುವ ಸಾಧ್ಯತೆ ಇದೆ.  ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ  ಮಳೆಯಾಗಲಿದೆ. ಇದರಲ್ಲಿ ಉತ್ತರ ಒಳನಾಡನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror