ರಾಜ್ಯದಲ್ಲಿ ಚಳಿ ಮುಂದುವರಿದಿದೆ. ಈ ನಡುವೆಯೇ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಲಕ್ಷಣ ಇರುವುದರಿಂದ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರಲ್ಲಿ ಉತ್ತರ ಒಳನಾಡನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490