ಹವಾಮಾನದಲ್ಲಿ ಈಗ ತಕ್ಷಣ ಬದಲಾವಣೆಯಾಗುತ್ತಿದೆ. ಇದೀಗ ಮಳೆ ನಿಂತ ಒಂದೇ ದಿನದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 5 ಡಿಗ್ರಿ ಏರಿಕೆ ಕಂಡಿದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement