ಮಳೆ ನಿಂತ ಒಂದೇ ದಿನದಲ್ಲಿ ಉಷ್ಣಾಂಶದಲ್ಲಿ ಏರಿಕೆ

May 15, 2023
10:14 PM

ಹವಾಮಾನದಲ್ಲಿ  ಈಗ ತಕ್ಷಣ ಬದಲಾವಣೆಯಾಗುತ್ತಿದೆ. ಇದೀಗ ಮಳೆ ನಿಂತ ಒಂದೇ ದಿನದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ  5 ಡಿಗ್ರಿ ಏರಿಕೆ ಕಂಡಿದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror