ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel