ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರದಿಂದ ಸಾವು ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಗಳ ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
Advertisement
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಳೆ ಹಾನಿ ಕುರಿತು ಮಾಹಿತಿ ಪಡೆಯಲಿದ್ದು, ಪರಿಸ್ಥಿತಿಯನ್ನು ಎದುರಿಸಲು ಪೂರ್ವಸಿದ್ದತೆ ಕುರಿತಂತೆ ಸೂಕ್ತ ನಿರ್ದೇಶನ ನೀಡಲಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement