ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

May 24, 2023
2:18 PM

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ‌ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ‌ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror