ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.
ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?