ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಾಗೂ ಲಕ್ಷದ್ವೀಪದಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಮಾಪನ ಇಲಾಖೆ ಮಾಹಿತಿ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ವಾರ ಮತ್ತು ಜುಲೈ ಮೊದಲ ವಾರದಲ್ಲಿ ವಾಯುವ್ಯ ಭಾರತದಲ್ಲಿ ಕೂಡಾ ಉತ್ತಮ ಮಳೆಯಾಗಬಹುದು. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…