ಭಾರತೀಯ ಹವಾಮಾನ ಇಲಾಖೆಯ ಬಿಪರ್‌ಜೋಯ್ ಚಂಡಮಾರುತದ ಇತ್ತೀಚಿನ ಅಪ್‌ಡೇಟ್ ಪ್ರಕಾರ, ತೀವ್ರವಾದ ಚಂಡಮಾರುತ ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.
ಬಿಪರ್ ಜಾಯ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಪೋರಬಂದರ್‌ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್‌ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel