ಹವಾಮಾನ ವರದಿ | ತೀವ್ರವಾದ ಚಂಡಮಾರುತ | ಜೂ.15 ಸುಮಾರಿಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆ |

June 11, 2023
1:38 PM

ಭಾರತೀಯ ಹವಾಮಾನ ಇಲಾಖೆಯ ಬಿಪರ್‌ಜೋಯ್ ಚಂಡಮಾರುತದ ಇತ್ತೀಚಿನ ಅಪ್‌ಡೇಟ್‌ ಪ್ರಕಾರ, ತೀವ್ರವಾದ ಚಂಡಮಾರುತ  ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ  ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ  ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.

ಬಿಪರ್‌ ಜಾಯ್‌ ಚಂಡಮಾರುತವು  ಭಾನುವಾರ ಬೆಳಿಗ್ಗೆ ಪೋರಬಂದರ್‌ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್‌ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror