Weather Report | 24-05-2024 | ಹಲವು ಕಡೆ ಮಳೆ | ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಸಾಧ್ಯತೆ |

May 24, 2024
2:12 PM

25.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು (ಕೇರಳ ಗಡಿ ಭಾಗಗಳಲ್ಲಿ) ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಪಾವಗಢ, ದಾವಣಗೆರೆ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಬಂಗಾಳಕೂಲ್ಲಿಯಲ್ಲಿ ರೇಮಲ್ ಚಂಡಮಾರುತ ಈಗಾಗಲೇ ಸೃಷ್ಠಿಯಾಗಿದ್ದು ಈಗಿನಂತೆ ಮೇ 26ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕುಂಠಿತವಾಗುವ ಸಾಧ್ಯತೆ ಹೆಚ್ಚಿದ್ದು, ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror