25.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು (ಕೇರಳ ಗಡಿ ಭಾಗಗಳಲ್ಲಿ) ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಪಾವಗಢ, ದಾವಣಗೆರೆ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಬಂಗಾಳಕೂಲ್ಲಿಯಲ್ಲಿ ರೇಮಲ್ ಚಂಡಮಾರುತ ಈಗಾಗಲೇ ಸೃಷ್ಠಿಯಾಗಿದ್ದು ಈಗಿನಂತೆ ಮೇ 26ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕುಂಠಿತವಾಗುವ ಸಾಧ್ಯತೆ ಹೆಚ್ಚಿದ್ದು, ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…