ಹವಾಮಾನ ವರದಿ | 16-12-2024 | ರಾಜ್ಯದಲ್ಲಿ ಒಣಹವೆ | ಇನ್ನೊಂದು ವಾಯುಭಾರ ಕುಸಿತ…!

December 16, 2024
2:00 PM

17.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಪೂರ್ವ ಕರಾವಳಿ ತಲುಪಿದ್ದು, ಡಿ. 17ರಂದು ತಮಿಳುನಾಡು ಆಂದ್ರಾ ಕರಾವಳಿ ಮೂಲಕ ಈಶಾನ್ಯ ಕಡೆ ಚಲಿಸುವ ಲಕ್ಷಣಗಳಿವೆ.
ವಾಯುಭಾರ ಕುಸಿತ ಭಾರತದ ಉತ್ತರ ಕರಾವಳಿ ಕಡೆ ಚಲಿಸುತ್ತಿದ್ದಂತಯೇ ರಾಜ್ಯದಲ್ಲಿ ಡಿಸೆಂಬರ್ 19 ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ವಾಯುಭಾರ ಕುಸಿದ ಪಥವು ಬದಲಾಗವ ಸಾಧ್ಯತೆಗಳಿರುವುದರಿಂದ ಕಾದು ನೋಡಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror