17.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಪೂರ್ವ ಕರಾವಳಿ ತಲುಪಿದ್ದು, ಡಿ. 17ರಂದು ತಮಿಳುನಾಡು ಆಂದ್ರಾ ಕರಾವಳಿ ಮೂಲಕ ಈಶಾನ್ಯ ಕಡೆ ಚಲಿಸುವ ಲಕ್ಷಣಗಳಿವೆ.
ವಾಯುಭಾರ ಕುಸಿತ ಭಾರತದ ಉತ್ತರ ಕರಾವಳಿ ಕಡೆ ಚಲಿಸುತ್ತಿದ್ದಂತಯೇ ರಾಜ್ಯದಲ್ಲಿ ಡಿಸೆಂಬರ್ 19 ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ವಾಯುಭಾರ ಕುಸಿದ ಪಥವು ಬದಲಾಗವ ಸಾಧ್ಯತೆಗಳಿರುವುದರಿಂದ ಕಾದು ನೋಡಬೇಕಾಗಿದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…