ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉಷ್ಣಾಂಶ ಗಣನೀಯ ಕುಸಿತವಾಗಿದ್ದು, ಇಂದು ಮುಂಜಾನೆಯಿಂದಲೇ ತುಂತುರು ಮಳೆಯು ಆರಂಭಗೊಂಡಿದೆ. ಹವಾಮಾನ ಇಲಾಖೆ ವರದಿಯ ಪ್ರಕಾರ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದು, ಒಂದೆರಡು ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕರಾದ ಡಾ.ಸಿ.ಎಸ್.ಪಾಟೀಲ್ ಆಕಾಶವಾಣಿಗೆ ಮಾಹಿತಿ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement