ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

January 19, 2025
10:06 PM

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉಷ್ಣಾಂಶ ಗಣನೀಯ ಕುಸಿತವಾಗಿದ್ದು, ಇಂದು ಮುಂಜಾನೆಯಿಂದಲೇ ತುಂತುರು ಮಳೆಯು ಆರಂಭಗೊಂಡಿದೆ. ಹವಾಮಾನ ಇಲಾಖೆ ವರದಿಯ ಪ್ರಕಾರ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದು, ಒಂದೆರಡು ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕರಾದ ಡಾ.ಸಿ.ಎಸ್.ಪಾಟೀಲ್ ಆಕಾಶವಾಣಿಗೆ ಮಾಹಿತಿ  ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಸಂಗ್ರಹಿಸುವಾಗ ತೇವಾಂಶದ ಬಗ್ಗೆ ಎಚ್ಚರಿಕೆ ಇರಲಿ : ಸಂಶೋಧನೆಯಲ್ಲಿ ಏನಿದೆ?
October 29, 2026
10:12 AM
by: ದ ರೂರಲ್ ಮಿರರ್.ಕಾಂ
ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ನ.16ರವರೆಗೆ ಅವಧಿ ವಿಸ್ತರಣೆ
October 29, 2026
7:26 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಅ.31ರಂದು ಉದ್ಯೋಗ ಮೇಳ : ಫೋರ್ಸ್ ಕಂಪನಿಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
October 29, 2026
7:17 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಸಂಶೋಧನೆಗೆ ರಾಷ್ಟ್ರೀಯ ಮನ್ನಣೆ – 2027ರಲ್ಲಿ ಅಂತರರಾಷ್ಟ್ರೀಯ ಅಡಿಕೆ ಸಮ್ಮೇಳನಕ್ಕೆ ಚಿಂತನೆ
October 29, 2026
7:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror