Advertisement
ವೆದರ್ ಮಿರರ್

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

Share

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಡುಪಿ, ದ. ಕ. ಗಡಿ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಳಿದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಎ. 19ರ ತನಕ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆಗಳದ್ದು, ಚಿಕ್ಕಮಗಳೂರಿನ ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಎ.21ರಿಂದ ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 hour ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

8 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

8 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

8 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

18 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago