Karnataka Weather | 14-03-2024 | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ರಾಜ್ಯದ ಹಲವು ಕಡೆ ಮೋಡ, ಒಣ ಹವೆ |

March 14, 2024
12:26 PM
ರಾಜ್ಯದ ಕೆಲವು ಕಡೆ ತುಂತುರು ಮಳೆ, ಹಲವು ಕಡೆ ಮೋಡದ ವಾತಾವರಣ ಇರಬಹುದು.

15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ರಾಮನಗರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 16ರಿಂದ 19ರ ತನಕ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಉತ್ತರ ಆಂದ್ರಾ, ತೆಲಂಗಾಣ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 20ರಿಂದ ತಮಿಳುನಾಡು, ಕೇರಳ ಭಾಗದಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಾರ್ಚ್ 22 ರಿಂದ ಕರ್ನಾಟಕದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror