ನವೆಂಬರ್ 5 ರಿಂದ ಮಳೆ : ಹವಾಮಾನ ಇಲಾಖೆ

November 4, 2025
3:41 PM

ಮೊಂತಾ ಚಂಡಮಾರುತದಿಂದ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಲ್ಲಿ ತತ್ತರಿಸಿರುವುದು ಮಾತ್ರವಲ್ಲದೆ ರೈತರು ಸಹ ಬೆಳೆ ನಾಶದಿಂದ ಕಷ್ಟಗಳನ್ನು ಎದುರಿಸುತ್ತಿರುವ ಸಂಧರ್ಭದಲ್ಲಿ ಮತ್ತೆ ಭಾರತೀಯ ಹವಮಾನ ಇಲಾಖೆಯು ನವೆಂಬರ್ 5 ರಿಂದ ರಾಜ್ಯದಲ್ಲಿ ಮತ್ತ ಮಳೆಯ ಆರಂಭವಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.  ನವೆಂಬರ್ 5 ಬುಧವಾರದಂದು ಶುರುವಾದ ಈ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದ್ದು, ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಸುರಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಕರಾವಳಿ ಪ್ರದೇಶದ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಗುಡುಗು-ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯುದ್ದು, ಕೆಲವು ಕಡೆಗಳಲ್ಲಿ ಗಂಟೆಗೆ 30-40 ಮಿಮೀ. ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror