MIRROR FOCUS

ವೆದರ್ ರಿಪೋರ್ಟ್| ಜು.18ರಂದು ರೆಡ್ ಅಲರ್ಟ್…?

Share
18.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗಿನ ವಿರಾಜಪೇಟೆ, ಬ್ರಹ್ಮಗಿರಿ, ಕೇರಳದ ಪಯ್ಯನ್ನೂರುವರೆಗಿನ ಭಾಗಗಳಲ್ಲಿ ರೆಡ್ ಅಲೆರ್ಟ್ ಕಾಣಿಸುತ್ತಿದೆ.
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಗುಲ್ಬರ್ಗ ಹಾಗೂ ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ (ಹೊಸನಗರ, ತೀರ್ಥಹಳ್ಳಿ, ಸಾಗರ ಭಾಗಗಳನ್ನು ಹೊರತುಪಡಿಸಿ), ಚಿಕ್ಕಮಗಳೂರು (ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಭಾಗಗಳನ್ನು ಹೊರತುಪಡಿಸಿ), ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗನ ಮುನ್ಸೂಚನೆಯಂತೆ ನಾಳೆ ಅಂದರೆ 18.7.21ರಂದು ಕರ್ನಾಟಕದ ಕರಾವಳಿಯಾದ್ಯಂತ ರೆಡ್ ಅಲರ್ಟ್ ಕಾಣಿಸುತ್ತಿದೆ.
ಬದಲಾಗಹುದು. ನೋಡೋಣ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…

11 hours ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…

11 hours ago

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

15 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

15 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

16 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

19 hours ago