weather update| ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

September 14, 2021
12:15 PM
15.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
 ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಒಂದೆರಡು ಭಾಗಗಳಲ್ಲಿ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
 ಮೈಸೂರು,ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಬೀದರ್, ಗುಲ್ಬರ್ಗ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror