ಹವಾಮಾನ ವರದಿ | 13.01.2026 | ಇಂದು ಕೆಲವು ಕಡೆ ಮಳೆ ಸಾಧ್ಯತೆ…! ಎಲ್ಲೆಲ್ಲಿ ಮಳೆ ಇರಬಹುದು?

14.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : Advertisement Advertisement ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಶಿವಮೊಗ್ಗ ಜಿಲ್ಲೆಯ ಗಡಿ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ … Continue reading ಹವಾಮಾನ ವರದಿ | 13.01.2026 | ಇಂದು ಕೆಲವು ಕಡೆ ಮಳೆ ಸಾಧ್ಯತೆ…! ಎಲ್ಲೆಲ್ಲಿ ಮಳೆ ಇರಬಹುದು?