ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

April 13, 2025
11:03 PM

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು-ನಾಳೆ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror