ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು-ನಾಳೆ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದ್ದಾರೆ.
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…
2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…
ರಾಜ್ಯದಲ್ಲಿ ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…
ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…