Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |

January 30, 2025
11:47 AM
ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು.

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಕಾಣಿಸುತ್ತಿದ್ದ ಮಳೆಯ ವಾತಾವರಣವು, ಬಂಗಾಳಕೊಲ್ಲಿಯ ಗಾಳಿಯ ಸಂಚಾರ ದುರ್ಬಲಗೊಳ್ಳುತ್ತಿರುವ ಕಾರಣದಿಂದ ಸಾಧ್ಯತೆ ಕಡಿಮೆಯಾಗುತ್ತಿದೆ. ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು.

ಫೆ.1 ಹಾಗೂ ಫೆ.2 ರಂದು ಮಳೆಯಾಗಬಹುದಾ..? | ಹೇಗಿದೆ ಹವಾಮಾನ ?

ಫೆ.1 ಹಾಗೂ ಫೆ.2 ರಂದು ಮಳೆಯಾಗಬಹುದಾ..? | ಹೇಗಿದೆ ಹವಾಮಾನ ?

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror