31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಕಾಣಿಸುತ್ತಿದ್ದ ಮಳೆಯ ವಾತಾವರಣವು, ಬಂಗಾಳಕೊಲ್ಲಿಯ ಗಾಳಿಯ ಸಂಚಾರ ದುರ್ಬಲಗೊಳ್ಳುತ್ತಿರುವ ಕಾರಣದಿಂದ ಸಾಧ್ಯತೆ ಕಡಿಮೆಯಾಗುತ್ತಿದೆ. ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು.
ಫೆ.1 ಹಾಗೂ ಫೆ.2 ರಂದು ಮಳೆಯಾಗಬಹುದಾ..? | ಹೇಗಿದೆ ಹವಾಮಾನ ?
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…