Advertisement
ವೆದರ್ ಮಿರರ್

ನೈರುತ್ಯ ಮುಂಗಾರು ಹಿಂದೆ ಸರಿಯುವಿಕೆ ಆರಂಭ

Share
ತಿಂಗಳುಗಳ ಪ್ರವಾಹ, ಭೂಕುಸಿತ, ಸಿಡಿಲು ಗುಡುಗು, ವ್ಯಾಪಕ ಹಾನಿಯ ಬಳಿಕ ಇದೀಗ ನೈರುತ್ಯ ಮುಂಗಾರು ಮಾರುತ ದೇಶದ ರಾಜಸ್ಥಾನ ಭಾಗದಿಂದ ನಿಧಾನವಾಗಿ,ನಿನ್ನೆ  ಹಿಂದೆ ಸರಿಯಲು ಆರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.
Advertisement
Advertisement

ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.

Advertisement

ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

41 mins ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

14 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

16 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

21 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 day ago