22.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಹಾಸನ ಒಂದೆರಡು ಭಾಗಗಳಲ್ಲಿ, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ ಒಂದೆರಡು ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಕೆಲವು ಭಾಗಗಳಲ್ಲಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…