21.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಕನ್ನಡದ ಕರಾವಳಿ ಮತ್ತು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಒಂದೆರಡು ಭಾಗಗಳಲ್ಲಿ, ಹಾಸನ, ಮೈಸೂರಿನ ಒಂದೆರಡು ಭಾಗಗಳಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದ ಒಂದೆರಡು ಭಾಗಗಳಲ್ಲಿ, ದಾವಣಗೆರೆ – ಹಾವೇರಿ ಗಡಿಭಾಗಗಳಲ್ಲಿ, ಧಾರವಾಡ ಒಂದೆರಡು ಭಾಗಗಳಲ್ಲಿ, ಬೆಳಗಾವಿ, ವಿಜಾಪುರ, ಗುಲ್ಬರ್ಗ, ಬೀದರ್, ಯಾದಗಿರಿ, ರಾಯಚೂರಿನ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…