Advertisement
ವೆದರ್ ಮಿರರ್

Weathwe Mirror | ದಕ್ಷಿಣ ಕೇರಳ ಹಾಗೂ ದಕ್ಷಿಣ ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

Share

ಶ್ರೀಲಂಕಾ ಮತ್ತು ಕನ್ಯಾಕುಮಾರಿ ತೀರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ದಕ್ಷಿಣ ಕೇರಳ ಹಾಗೂ ದಕ್ಷಿಣ ತಮಿಳುನಾಡು ಭಾರಿ ಮಳೆಯ ಮುನ್ಸೂಚನೆ ಇದೆ.

13.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಕಾಸರಗೋಡು ಮತ್ತು ಇಡೀ ದಕ್ಷಿಣ ಕನ್ನಡ, ಮಡಿಕೇರಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

10 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

11 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

11 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

11 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago