ಕುಡಿಯುವ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆ

December 6, 2022
9:50 PM

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆಯಾಗಿದೆ. ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ್ ನಾಯ್ಕ್ ಅವರ ಮಾಲೀಕತ್ವದ ಎರಡು ಬಾವಿಗಳಲ್ಲಿ ಶುದ್ಧ ಕುಡಿಯುವ ನೀರು ದೊರೆಯುತ್ತಿತ್ತು.

Advertisement

ಕಳೆದ ಮೂರು- ನಾಲ್ಕು ದಿನಗಳಿಂದ ಡೀಸೆಲ್ ವಾಸನೆ ಬರಲಾರಂಬಿಸಿದೆ. ಈ ಕುರಿತಾಗಿ ಬಾವಿ ಮಾಲೀಕರು ಪುರಸಭೆಗೆ ದೂರು ನೀಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಸಮೀಪದ ಪೆಟ್ರೋಲ್ ಬಂಕ್ ನಿಂದ ಡೀಸೆಲ್ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?
July 17, 2025
6:27 AM
by: ಮಹೇಶ್ ಪುಚ್ಚಪ್ಪಾಡಿ
ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ
July 17, 2025
5:48 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group