ವೆಲ್ನೆಸ್‌ ಅಂಡ್‌ ಡೈರೆಕ್ಟ್‌ ಸೆಲ್ಲಿಂಗ್‌ ಕೋರ್ಸ್‌ | ಸುಳ್ಯ ತಾಲೂಕಿನಿಂದ ಕೋರ್ಸ್‌ ಪಡೆದ ಜಯಂತ್‌ ದೇವಸ್ಯ

October 1, 2023
10:17 PM
ಸುಳ್ಯ ತಾಲೂಕಿನ ಗುತ್ತಿಗಾರಿನ ಜಯಂತ್‌ ದೇವಸ್ಯ ಅವರು ವೆಲ್ನೆಸ್‌ ಅಂಡ್‌ ಡೈರೆಕ್ಟ್‌ ಸೆಲ್ಲಿಂಗ್‌ ಕೋರ್ಸ್‌ ಪಡೆದಿದ್ದಾರೆ.

ಬೆಂಗಳೂರಿನ ಎಸ್ ಎಚ್ ಕೆ ವೆಲ್ನೆಸ್ ಫೌಂಡೇಶನ್  ಆರೋಗ್ಯಕ್ಕೆ ಸಂಬಂಧಪಟ್ಟ  ಕೋರ್ಸ್ ನೀಡುತ್ತಿದೆ.ವೆಲ್ನೆಸ್‌ ಅಂಡ್‌ ಡೈರೆಕ್ಟ್‌ ಸೆಲ್ಲಿಂಗ್‌ ಕೋರ್ಸ್‌ ಮೂಲಕ ಆರೋಗ್ಯದ ಬಗ್ಗೆ ಹಾಗೂ  ಡೈರೆಕ್ಟ್ ಸೆಲ್ಲಿಂಗ್ ಇಂಡಸ್ಟ್ರಿಯ ಬಗ್ಗೆ ಮಾಹಿತಿ ನೀಡುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಜಯಂತ್‌ ದೇವಸ್ಯ ಅವರು ಈ ಕೋರ್ಸ್‌ ಪಡೆದಿದ್ದಾರೆ.

ಈ ಕೋರ್ಸ್‌ನಲ್ಲಿ

ಆರೋಗ್ಯ ಹಾಗೂ ನೇರ ಮಾರುಕಟ್ಟೆ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಯೊಬ್ಬರನ್ನು ಕೂಡ ಆರ್ಥಿಕವಾಗಿ ಬೆಳೆಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದೆ. ಮನೆ ಮನೆಗೆ ಆರೋಗ್ಯ ತಲುಪಬೇಕು ಎನ್ನುವ ಕನಸನ್ನು ಇಟ್ಟುಕೊಂಡು ಕೆಲಸ ಮಾಡುತ್ತಿರುವ ಸಂಸ್ಥೆಯಾಗಿದೆ.ಹಾಗಾಗಿ ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಈ ಕೋರ್ಸ್ ನೀಡಿ, ಕೋರ್ಸ್ ನಲ್ಲಿ ಇರುವ ಶಿಕ್ಷಣವನ್ನು ಪಡೆದು ಆರು ತಿಂಗಳ  ನಂತರ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲಿನಲ್ಲಿ  ಸರ್ಟಿಫಿಕೇಟ್ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ 72 ಜನ ಸರ್ಟಿಫಿಕೇಟ್ ಪಡೆದುಕೊಂಡರು. ಜೊತೆಗೆ ಡೈರೆಕ್ಟ್ ಸೆಲ್ಲಿಂಗ್ ಇಂಡಸ್ಟ್ರಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನವನ್ನು ಕೂಡ ಏರ್ಪಡಿಸಲಾಗಿತ್ತು.

9 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟ ಭಾರತ ಉದ್ಯೋಗ ರತನ್ ಪ್ರಶಸ್ತಿಗಳನ್ನು ಪಡೆದುಕೊಂಡಿರುವಂತಹ ಡಾ. ಎಸ್ ಎಚ್ ಕುಲಕರ್ಣಿ  ಅವರಯ ಸಂಸ್ಥೆಯ ಸ್ಥಾಪಕರು ಹಾಗೂ ಮುಖ್ಯ ಗುರುಗಳಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ
September 28, 2026
11:19 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror