ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

July 3, 2026
6:46 PM
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಭಾರೀ ಮಳೆಯ ಹಿನ್ನೆಲೆ ಸಾರ್ವಜನಿಕರು ಹಾಗೂ ವಾಹನ ಸವಾರರು ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸಿ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ.

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳು, ರಸ್ತೆ ಬದಿಯ ಇಳಿಜಾರುಗಳು ಹಾಗೂ ಬೆಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಅಪಾಯವಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ವಿಶೇಷವಾಗಿ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಭಾಗಗಳಲ್ಲಿ ಮಳೆಯ ಪರಿಸ್ಥಿತಿಯನ್ನು ಗಮನಿಸಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A landslide warning has been issued for the Western Ghats regions of Karnataka from July 5 to 9 due to expected heavy rainfall. People, especially in Dakshina Kannada, Udupi, Uttara Kannada, Shivamogga, Chikkamagaluru, Kodagu and Hassan districts, have been advised to avoid unnecessary travel and follow official safety advisories.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror