Advertisement
Opinion

ತುಳಸಿ ಬೀಜಗಳ ನೀರು ಕುಡಿಯುವುದರಿಂದ ಆಗುವ ಮಹತ್ತರ ಪ್ರಯೋಜನಗಳೇನು..? | ಹೊಟ್ಟೆಯ ತೊಂದರೆಗಳಿಗೆ ರಾಮಬಾಣ |

Share

ಬದಲಾಗುತ್ತಿರುವ ವಾತಾವರಣದಲ್ಲಿ ದೇಹದ ಕಾಳಜಿ ವಹಿಸುವುದು ಬಹಳ ಮುಖ್ಯ. ಚಳಿಗಾಲದಲ್ಲಿ(Winter) ಅನೇಕ ಜನರು ಶೀತ(Cold), ಕೆಮ್ಮು(Cough) ಮತ್ತು ಜ್ವರದಿಂದ(Fever) ಬಳಲುತ್ತಿದ್ದಾರೆ. ಈ ರೀತಿಯಾಗಿ, ಜನರು ಈ ಸಮಸ್ಯೆಗಳನ್ನು ತೊಡೆದು ಹಾಕಲು ವಿವಿಧ ಮನೆಮದ್ದುಗಳ ಪರಿಹಾರಗಳನ್ನು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಂದು ಸುಲಭ ಮತ್ತು ಉತ್ತಮ ಪರಿಹಾರವೆಂದರೆ ತುಳಸಿ ಬೀಜಗಳು(Basil Seeds).

ತುಳಸಿ ಬೀಜದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಮತ್ತು ಅನೇಕ ರೋಗಗಳನ್ನು ದೂರವಿಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ: ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಮೊದಲು ಕೆಟ್ಟ ಅಭ್ಯಾಸಗಳನ್ನು ನಿಲ್ಲಿಸಬೇಕು. ತುಳಸಿ ಬೀಜದ ನೀರನ್ನು ಪ್ರತಿದಿನ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ನಿರ್ಜಲೀಕರಣ: ನಿರ್ಜಲೀಕರಣದಿಂದ ಬಳಲುತ್ತಿರುವವರು ಈ ನೀರನ್ನು ಕುಡಿಯಬೇಕು. ಪ್ರತಿದಿನ ತುಳಸಿ ಬೀಜದ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಇರುವುದಿಲ್ಲ.

ಆಮ್ಲತೆ: ಹೊಟ್ಟೆ ಯಾವಾಗಲೂ ತೊಂದರೆಗೊಳಗಾಗಿದ್ದರೆ, ತುಳಸಿ ಬೀಜದ ನೀರನ್ನು ಪ್ರತಿದಿನ ಕುಡಿಯಬೇಕು. ಈ ನೀರಿನಿಂದ ಹೊಟ್ಟೆಯಲ್ಲಿ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಇರುವುದಿಲ್ಲ.

ಬೊಜ್ಜು: ಇತ್ತೀಚೆಗೆ ಅನೇಕ ಜನರು ಬೊಜ್ಜಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಾಕಷ್ಟು ಪ್ರಯತ್ನ ಮಾಡಿದರೂ ಬೊಜ್ಜು ಹೋಗುವುದಿಲ್ಲ. ಈ ರೀತಿಯಾಗಿ ನೀವು ಈ ನೀರಿನಿಂದ ಪ್ರಯೋಜನವನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ವೃದ್ಧಿ: ತುಳಸಿ ಬೀಜಗಳ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಶೀತ ಮತ್ತು ಜ್ವರದಂತಹ ಸಮಸ್ಯೆಗಳು ಈ ದಿನಗಳಲ್ಲಿ ಬರುವುದಿಲ್ಲ.

ಕನ್ನಡಕ್ಕೆ: ಡಾ ಕುಲಕರ್ಣಿ ಪಿ. ಎ.

It is very important to take care of the body in a changing environment. Many people suffer from cold, cough and fever in winter. Thus, people are trying various home remedies to get rid of these problems. One such easy and best remedy is basil seeds.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

5 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

12 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

12 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

12 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

22 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago