ಭೂಕಂಪನ-ಜಲಸ್ಫೋಟ-ಭೂಕುಸಿತ| ಸಂಪಾಜೆ-ಕಲ್ಮಕಾರು ಪ್ರದೇಶದಲ್ಲಿ ಮಳೆ ಬಂದಾಗ ಭಯ | ಜಲಸ್ಫೋಟಕ್ಕೆ ಕಾರಣವೇನು ? ಆಡಳಿತ ನೋಡಲೇಬೇಕಿದೆ |

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಈಗ ಭಯದ ವಾತಾವರಣ ಉಂಟಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ  ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ಹಾಗೂ ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಜಲಸ್ಫೋಟ ಅಥವಾ ಮೇಘಸ್ಫೋಟಗೊಂಡು ಭಾರೀ ಮಳೆಯ ಜೊತೆಗೆ ಭೂಕುಸಿತ ಉಂಟಾಗುತ್ತಿದೆ. ತಪ್ಪಲು ಪ್ರದೇಶದ ಕೃಷಿ ಭೂಮಿ ಸರ್ವನಾಶವಾಗುತ್ತಿದೆ. ಹೀಗಾಗಿ ಮಳೆ ಆರಂಭವಾದಾಗ ಈ ಭಾಗದ ಜನರಿಗೆ ಭಯ ಉಂಟಾಗುತ್ತಿದೆ. Advertisement Advertisement ಕಳೆದ ತಿಂಗಳ ಸುಮಾರು 10 ಕ್ಕೂ ಅಧಿಕ ಬಾರಿ ಸಂಪಾಜೆ ಪ್ರದೇಶದಲ್ಲಿ ಹಾಗೂ ಒಂದೆರಡು ಬಾರಿ ಕಲ್ಮಕಾರು, … Continue reading ಭೂಕಂಪನ-ಜಲಸ್ಫೋಟ-ಭೂಕುಸಿತ| ಸಂಪಾಜೆ-ಕಲ್ಮಕಾರು ಪ್ರದೇಶದಲ್ಲಿ ಮಳೆ ಬಂದಾಗ ಭಯ | ಜಲಸ್ಫೋಟಕ್ಕೆ ಕಾರಣವೇನು ? ಆಡಳಿತ ನೋಡಲೇಬೇಕಿದೆ |