#CheatingCase | ಸಿಸಿಬಿ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಬಾಯ್ಬಿಟ್ಟ ಸತ್ಯ ಏನು..? | ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು |

September 15, 2023
1:27 PM
ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್​ ಒಪ್ಪಿಕೊಂಡಿದೆ.ಹೆಚ್ಚಿನ ತನಿಖೆಗೊಳಪಡಿಸುವ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು.

ಹಿಂದುತ್ವ ಭಾಷಣಗಾರ್ತಿ ಚೈತ್ರಾ ಕುಂದಾಪುರಳನ್ನು ಕೋಟ್ಯಂತರ ರೂಪಾಯಿ ವಂಚನೆ  ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆ ಮಾಡಿರುವ ಒಂದೊಂದೇ ಅವಾಂತರಗಳ ಬಗ್ಗೆಯೂ ಮಾಹಿತಿ ಹೊರಬರುತ್ತಿದೆ.ಹೆಚ್ಚಿನ ತನಿಖೆಗೂ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು ಎಂದು ತಿಳಿದುಬಂದಿದೆ.

Advertisement

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್​ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್​​ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.

(Source : news Agencies )

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ
ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ
April 17, 2025
5:27 AM
by: ದ ರೂರಲ್ ಮಿರರ್.ಕಾಂ
ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group