Advertisement
ಸುದ್ದಿಗಳು

ನಿರಂತರ ಹೆಡ್ ಫೋನ್ ಬಳಸುವುದರಿಂದ ಯಾವೆಲ್ಲಾ ಸಮಸ್ಯೆಗಳು ಎದುರಾಗಬಹುದು…?

Share

ನಿರಂತರವಾಗಿ ಇಯರ್ ಫೋನ್ ಬಳಸಿ ಹಾಡುಗಳನ್ನು ಕೇಳುತ್ತಾ ಇರುವವರಿಗೆ ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಅದೇನೆಂದರೆ ನಿರಂತರವಾಗಿ ಇಯರ್ ಫೋನ್ ಬಳಸುವುದರಿಂದ ಮುಂದಿನ ದಿನಗಳಲ್ಲಿ ಶ್ರವಣ ದೋಷಕ್ಕೆ ಕಾರಣವಾಗಬಹುದು, ಜೊತೆಗೆ ಕಿವಿಗೆ ಸಂಬಂಧಪಟ್ಟ ಇತರ ಆರೋಗ್ಯ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇಯರ್ ಫೋನ್ ಗಳಲ್ಲಿ ಜೋರಾದ ಧ್ವನಿಯನ್ನು ನಿರಂತರವಾಗಿ ಕೇಳುವುದರಿಂದ ಕಿವಿಯೊಳಗಿನ ಸೂಕ್ಷ್ಮ ಕೂದಲಿನ ಕೋಶಗಳ ಮೇಲೆ ಒತ್ತಡ ಉಂಟಾಗುತ್ತದೆ. ಕಿವಿಯು ದೀರ್ಘಾಕಾಲದವರೆಗೆ 85 ಡೆಸಿಬಲ್ ಗಳಿಗಿಂತ ಹೆಚ್ಚಿ ಶಬ್ದಗಳಿಗೆ ಒಡ್ಡಿ ಕೊಂಡಾಗ ಶಬ್ದ-ಪ್ರೇರಿತ ಶ್ರವಣ ನಷ್ಟ ಸಂಭವಿಸುತ್ತದೆ. ಈ ಕೂದಲಿನ ಕೋಶಗಳು ಹಾನಿಗೊಳಗಾದ ನಂತರ, ಅವು ತಮ್ಮನ್ನು ತಾವು ಸರಿಪಡಿಸಿ ಕೊಳ್ಳುವುದಿಲ್ಲ. ಆರಂಭದಲ್ಲಿ, ಸಮಸ್ಯೆ ತಾತ್ಕಾಲಿಕವಾಗಿ ಕಾಣಿಸಬಹುದು, ಆದರೆ ಕಾಲಾ ನಂತರದಲ್ಲಿ ಅದು ಶಾಶ್ವತವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಹೆಡ್ ಫೋನ್ ಗಳ ಬಳಕೆಯಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ..?

  • ಹೆಡ್ ಫೋನ್ ಮತ್ತು ಇಯರ್ ಫೋನ್ ಗಳನ್ನು ಅತಿಯಾಗಿ ಬಳಸುವುದರಿಂದ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
  • ಹೆಡ್ ಫೋನ್ ಗಳು ಹೂರಸೂಸುವ ವಿದ್ಯುತ್ಕಾಂತೀಯ ಅಲೆಗಳು ಮೆದುಳಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಇದರಿಂದ ತಲೆನೋವು ಮತ್ತು ಮೈಗ್ರೇನ್ ಗೆ ಕಾರಣವಾಗುತ್ತದೆ.
  • ಇದು ಹೃದಯದ ಬಡಿತವನ್ನು ಹೆಚ್ಚಿಸುತ್ತದೆ, ಇದರಿಂದ ಹೃದಯಕ್ಕೆ ಹಾನಿ
  • ಇಯರ್ ಫೋನ್ ಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ ಕಿವಿ ಕಾಲುವೆಯಲ್ಲಿ ಶಾಖ ಮತ್ತು ತೇವಾಂಶ ಹೆಚ್ಚಾಗುತ್ತದೆ. ಇದು ಬ್ಯಾಕ್ಟೀರಿಯಾ ಮತ್ತು ಶೀಲೀಂಧ್ರಗಳು ಬೆಳೆಯಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ.
  • ಇದು ಕಿವಿ ತುರಿಕೆ, ಕಿವಿಯಲ್ಲಿ ಮೇಣದ ಸಂಗ್ರಹ, ಅಡಚಣೆಗಳು ಮತ್ತು ಆಗಾಗ್ಗೆ ಕಿವಿ ಸೋಂಕುಗಳಿಗೆ ಕಾರಣವಾಗುತ್ತದೆ.
  • ಇದು ಹೆಚ್ಚಿದ ಒತ್ತಡ, ಕಿರಿಕಿರಿ, ಕೇಂದ್ರೀಕರಿಸುವಲ್ಲಿ ತೊಂದರೆ ಮತ್ತು ನಿದ್ರೆಯ ಸಮಸ್ಯೆಗಳಿಗೆ ಕಾರಣವಾಗಬಹುದು.
  • ಇದು ಆತಂಕ ಅಥವಾ ಒತ್ತಡಕ್ಕೆ ಕಾರಣವಾಗಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

21 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago