ಅಡಿಕೆ ಕೊಳೆರೋಗ | ಕೊಳೆರೋಗಕ್ಕೆ ಮುಂಜಾಗ್ರತಾ ಕ್ರಮವಾಗಿ ಏನು ಸಿಂಪಡಣೆ ಆಯ್ತು…? ಸಿಪಿಸಿಆರ್‌ಐ ಶಿಫಾರಸು ಹೊರತಾಗಿಯೂ ನಡೆದ ಸಿಂಪಡಣೆ ಯಾವುದು..?

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್.ಕಾಂ ಸಮೀಕ್ಷಾ ವರದಿ ಇದು | ಈ ಬಾರಿಯೂ ಶೇ.85 ರಷ್ಟು ಕೃಷಿಕರು ಮೊದಲ ಸಿಂಪಡಣೆಗೆ ಬೋರ್ಡೋ ಸಿಂಪಡಣೆ ಮಾಡಿದ್ದಾರೆ. ಶೇ.5 ರಷ್ಟು ಕೃಷಿಕರು ಮೆಟಲಾಕ್ಸಿಲ್‌ ಹಾಗೂ ಮ್ಯಾಂಕೋಜೆಬ್‌ ಸಿಂಪಡಣೆ ಮಾಡಿದ್ದರೆ, ಶೇ.2.4 ಕೃಷಿಕರು ಪೊಟಾಸಿಯಂ ಪಾಸ್ಫೋನೇಟ್‌ ಸಿಂಪಡಣೆ ಮಾಡಿದ್ದಾರೆ. ಶೇ.7.4 ರಷ್ಟು ಕೃಷಿಕರು ಬೇರೆ ಔಷಧಿ ಸಿಂಪಡಣೆ ಮಾಡಿದ್ದಾರೆ.