ಮೆಟಾ ಮಾಲಕತ್ವವು 2023ರ ಏಪ್ರಿಲ್ ತಿಂಗಳಿನಲ್ಲಿ ಭಾರತದ 74 ಲಕ್ಷ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.
Advertisement
ಭಾರತದ ಬಳಕೆದಾರರ ಕುಂದುಕೊರತೆಗಳಿಗೆ ಪ್ರತಿಕ್ರಿಯೆಯಾಗಿ ವಾಟ್ಸ್ಆ್ಯಪ್ ತೆಗೆದುಕೊಂಡ ಕ್ರಮ ಹಾಗೂ ಕಾನೂನು, ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮೇಲ್ಮನವಿ ಸಮಿತಿಯಿಂದ ತೆಗೆದುಕೊಳ್ಳಲಾದ ಕ್ರಮ ಮತ್ತು ಖಾತೆಗಳ ಕುರಿತಾದ ಮಾಹಿತಿಯನ್ನು ಒಳಗೊಂಡಿದೆ. ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳ ಮಾಸಿಕ ವರದಿಯನ್ನು ಪ್ರಕಟಿಸಿದ್ದೇವೆ ಎಂದು ಮೆಟಾ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement